Swami Vivekananda Quotes In Kannada: In this article you will find Life Changing Swami Vivekananda Quotes in kannada, motivational swami vivekananda status in kannada, swami vivekananda message about love in kannada, Inspirational Quotes About Success in kannada, and many more quotes, status, message, thoughts in kannada language.

Life Changing Swami Vivekananda Quotes In Kannada
ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ಧವೇ ಗುರು.
ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ, ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ- ವಿಚಾರ ಮಾತ್ರ.
ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.
ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು, ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.
kannada quotes of swami vivekananda

ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.
ನಿಮಗಾಗಿ ಏನನ್ನೂ ಬಯಸಬೇಡಿ, ಎಲ್ಲವನ್ನೂ ಇತರರಿಗಾಗಿ ಮಾಡಿ. ಭಗವಂತನಲ್ಲೇ ಇರುವುದು ಅವನಲ್ಲೇ ಬಾಳುವುದು, ಚಲಿಸುವುದು ಎಂದರೆ ಇದೇ..
ಮಹತ್ಕಾರ್ಯವು ಮಹಾ ಬಲಿದಾನದ ಮೂಲಕ ಮಾತ್ರ ಸಾಧ್ಯ.
ವೈಯಕ್ತಿಕವಾಗಿ ಯಾರೊಬ್ಬರನ್ನು ಪ್ರೀತಿಸುವುದು ಬಂಧನ. ಎಲ್ಲರನ್ನೂ ಸಮಾನವಾಗಿ ಪ್ರೀತಿಸಿ, ಆಗ ಎಲ್ಲ ಆಸೆಗಳು ಬಿದ್ದು ಹೋಗುತ್ತವೆ.

ಯಾವುದನ್ನು ಬಯಸಬೇಡಿ, ನಮ್ಮನ್ನು ದು:ಖಕ್ಕೊಳಪಡಿಸುವ ಎಲ್ಲ ಕಷ್ಟಗಳಿಗೂ ಆಸೆಯೇ ಕಾರಣ.
ವಿಕಾಸವೇ ಜೀವನ, ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ, ಸ್ವಾರ್ಥವೆಲ್ಲಾ ಸಂಕೋಚ. ಆದುದರಿಂದ ಪ್ರೇಮವೇ ಬದುಕಿನ ಧರ್ಮ…
ನಮ್ಮ ದೇಶಕ್ಕೆ ಪುರುಷಸಿಂಹರು ಬೇಕಾಗಿದ್ದಾರೆ ಪುರುಷಸಿಂಹರಾಗಿ ಬಂಡೆಯಂತೆ ಸ್ಥಿರವಾಗಿ ನಿಲ್ಲಿಸತ್ಯ ಯಾವಾಗಲು ಜಯಿಸುತ್ತದೆ.
ಸಾಧನೆ ಮಾಡಲು ಹೊರಟವನಿಗೆ ಬೆಕ್ಕುಗಳಿಗಿಂತ ಜನಗಳೇ ಹೆಚ್ಚು ಅಡ್ಡಿಯಾಗುತ್ತಾರೆ.
ನನ್ನ ಧೀರ್ ಪುತ್ರರೇ ನೀವೆಲ್ಲರೂ ಮಹಾಕಾರ್ಯ ಮಾಡಲು ಹುಟ್ಟಿದ್ದಿರಿ ನಾಯಿ ನರಿಗಳ ಬೊಗಳುವಿಕೆಯಿಂದ ಭಯ ಭೀತರಾಗಬೇಡಿ,ಸಿಡಿಲ ಘರ್ಜನೆಯು ನಿಮ್ಮನ್ನು ಅಂಜಿಸಲಾರದು ಏಳಿ ಕಾರ್ಯೋನ್ಮುಖರಾಗಿ.

Motivational Swami Vivekananda Status In Kannada
ಯಾವುದಕ್ಕೂ ಅಂಜದಿರು ಅದ್ಬುತಕಾಯ್ರವನ್ನೆಸಗುವೆ ಭೀತಿ ಎಲ್ಲ ದುಃಖಗಳಿಗೆ ಕಾರಣ.
ಪರಹಿತಕ್ಕಾಗಿ ನಿಮ್ಮ ಜೀವನವನ್ನು ಮುಡಿಪಾಗಿಡಿ. ನೀವು ತ್ಯಾಗಜೀವನವನ್ನು ಆರಿಸಿಕೊಳ್ಳುವುದಾದರೆ ಸೌಂದರ್ಯ, ಹಣ, ಅಧಿಕಾರಗಳ ಕಡೆ ತಿರುಗಿಯೂ ನೋಡಬೇಡಿ…
ಪ್ರತಿಕೂಲವಾದ ಸನ್ನಿವೇಶಗಳನ್ನು ಎದುರಿಸಿ ಜೀವಿಯು ವಿಕಾಸ ಮತ್ತು ಬೆಳವಣಿಗೆಯನ್ನು ಹೊಂದುವುದೇ ಜೀವನ.
ಮಹಾ ಮೂರ್ಖನು ಕೂಡ ತನ್ನ ಹೃದಯಕ್ಕೆ ಒಪ್ಪಿಗೆಯಾಗುವಂತಹ ಕಾರ್ಯವನ್ನು ಸಾಧಿಸಬಲ್ಲ, ಆದರೆ ಯಾವುದೇ ಕೆಲಸವನ್ನಾದರೂ ತನಗೆ ರುಚಿಸುವಂತೆ ಪರಿವರ್ತಿಸಬಲ್ಲನೋ ಅವನೇ ಬುದ್ಧಿವಂತನು..
swami vivekananda quotes kannada

ಪರಿಸ್ಥಿತಿಗಳನ್ನು ಉತ್ತಮಪಡಿಸಲಾಗುವುದಿಲ್ಲ, ಆದರೆ ಅವುಗಳನ್ನು ಬದಲಾಯಿಸುವುದರಿಂದ ನಾವು ಉತ್ತಮರಾಗುತ್ತೇವೆ.
ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ, ಕಾಲ ಕೆಡುವುದಿಲ್ಲ. ಕೆಡುವುದು ಜನರ ನಡತೆ ಮತ್ತು ಆಚಾರ – ವಿಚಾರ ಮಾತ್ರ.
ನಿನ್ನ ನಂಬಿದವರನ್ನು ಎಂದಿಗೂ ಮೋಸ ಮಾಡಬೇಡ, ಸಹಾಯ ಮಾಡಿದರವರನ್ನು ಮರೆಯಬೇಡ, ಮನೆ ಬಾಗಿಲಿಗೆ ಬಂದವರನ್ನು ಅವಮಾನ ಮಾಡಬೇಡ.
ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ. ಕೆಲಸವಿಲ್ಲದವ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
ಸ್ವಾಮಿ ವಿವೇಕಾನಂದರ ನುಡಿಮುತ್ತುಗಳು
ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.
ಏಳಿ, ಎದ್ದೇಳಿ ಮತ್ತು ಗುರಿ ತಲುಪುವವರೆಗೂ ನಿಲ್ಲದಿರಿ..

ನಮ್ಮ ದೇಶಕ್ಕೆ ಪುರುಷಸಿಂಹರು ಬೇಕಾಗಿದ್ದಾರೆ, ಪುರುಷಸಿಂಹರಾಗಿ, ಬಂಡೆಯಂತೆ ಸ್ಥಿರವಾಗಿ ನಿಲ್ಲಿ, ಸತ್ಯವು ಯಾವಾಗಲೂ ಜಯಿಸುತ್ತದೆ
ಸಾಧನೆ ಮಾಡಲು ಹೊರಟವನಿಗೆ ದಾರಿಯಲ್ಲಿ ಬೆಕ್ಕುಗಳಿಗಿಂತ ಹೆಚ್ಚು ಜನಗಳೇ ಅಡ್ಡ ಬರುತ್ತಾರೆ
swami vivekananda thoughts in kannada
ನನ್ನ ಧೀರಪುತ್ರರೇ, ನೀವೆಲ್ಲರೂ ಮಹತ್ಕಾರ್ಯವನ್ನು ಮಾಡಲು ಹುಟ್ಟಿರುವಿರಿ. ನಾಯಿ ನರಿಗಳ ಬೊಗಳುವಿಕೆಯಿಂದ ಅಪ್ರತಿಭರಾಗಬೇಡಿ. ಸಿಡಿಲ ಗರ್ಜನೆಯೂ ನಿಮ್ಮನ್ನಂಜಿಸದಿರಲಿ. ಎದ್ದು ನಿಂತು ಕಾರ್ಯೋನ್ಮುಖರಾಗಿ.
ಯಾವುದಕ್ಕೂ ಅಂಜದಿರು; ಅದ್ಭುತ ಕಾರ್ಯವನ್ನೆಸಗುವೆ. ಭೀತಿಯೇ ಪ್ರಪಂಚದ ಎಲ್ಲ ದು:ಖಗಳಿಗೂ ಮಹತ್ಕಾರಣ.
ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ಧವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.
ಜ್ಞಾನ ನಮ್ಮ ಮಧ್ಯೆ ಇರುವಂತಹುದೇ. ಆದರೆ ಮನುಷ್ಯ ಅದನ್ನು ಆವಿಷ್ಕರಿಸಿ, ಅನಾವರಣಗೊಳಿಸುವ ಮಹತ್ಕಾರ್ಯದಲ್ಲಿ ತೊಡಗಬೇಕು.
swami vivekananda kannada nudigalu
ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತ, ಹರದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ.
ಮಾರ್ಗದರ್ಶನ ನೀಡುವವರು ಇಲ್ಲದಿದ್ದರೇನು? ಹೊಸ ಮಾರ್ಗ ಸೃಷ್ಟಿಸುವ ಧೈರ್ಯ, ತಾಕತ್ತು ನಿನ್ನಲ್ಲಿದ್ದರೆ ಇಡೀ ಜಗತ್ತು ನಿನ.
ನೀನು ಯೋಚನೆ ಮಾಡದೆ ಹೇಳುವ ಒಂದೊಂದು ಮಾತು, ನಿನ್ನನ್ನು ಒಂದೊಂದು ನಿಮಿಷವೂ ಯೋಚನೆ ಮಾಡಿಸುತ್ತೆ.
ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗಮಾಡಿ, ಆದರೆ ಯಾವುದಕ್ಕೂ ಸತ್ಯವನ್ನು ತ್ಯಾಗಮಾಡಬೇಡಿ.
swami vivekananda motivational quotes in kannada
ಬಡವರು, ಅಶಕ್ತರು, ರೋಗಿಗಳಲ್ಲಿ ಯಾರು ಶಿವನನ್ನು ಕಾಣುತ್ತಾರೋ ಅವರೇ ನಿಜವಾದ ಶಿವಭಕ್ತರು
ನಮ್ಮ ನೈತಿಕ ಪ್ರಕೃತಿ ಎಷ್ಟು ಉನ್ನತಮಟ್ಟದ್ದಾಗಿರುತ್ತದೋ ನಮ್ಮ ಉನ್ನತಿಯೂ ಅಷ್ಟೇ ಎತ್ತರದ್ದಾಗಿರುತ್ತದೆ
ಯಾರು ತನ್ನ ಹೃದಯದ ನೆತ್ತರದಿಂದ ಇತರರಿಗೆ ದಾರಿ ನಿರ್ಮಿಸುತ್ತಾನೋ ಅವನೇ ಶ್ರೇಷ್ಠ ವ್ಯಕ್ತಿ
ಹಿಂದಿರುಗಿ ನೋಡುವ ಅವಶ್ಯಕತೆ ಇಲ್ಲ, ಮುಂದೆ ನೋಡಿ ನಮಗೆ ಅನಂತ ಶಕ್ತಿ ಅನಂತ ಉತ್ಸಾಹ ಅನಂತ ತಾಳ್ಮೆ ಬೇಕು, ಆಗ ಮಾತ್ರ ಮಹತ್ತ್ಕಾರ್ಯಗಳನ್ನು ನಾವು ಸಾಧಿಸಬಹುದು
swami vivekananda chintanegalu in kannada
ನನಗೆ ಬೇಕಾಗಿರುವುದು ಕಬ್ಬಿಣದಂತಹ ಮಾಂಸಖಂಡಗಳು,ಉಕ್ಕಿನಂತಹ ನರಗಳು,ಅವುಗಳ ಅಂತರಾಳದಲ್ಲಿ ಸಿಡಿಲಿನಂತಹ ಸಾಮಗ್ರಿಗಳಿಂದ ಮಾಡಿದ ಮಾನಸಿಕ ಶಕ್ತಿ ನೆಲೆಸಿರಬೇಕು.
ಪರರ ಸೇವೆಗಾಗಿ ಸರ್ವಸ್ವವನ್ನು ತೊರೆಯುವವನು ಮಾತ್ರ ಮುಕ್ತಿಗೆ ಅರ್ಹ
ಜೀವನದಲ್ಲಿ ಅಪಾಯಗಳನ್ನು ಎದುರಿಸಿ ,ಗೆದ್ದರೆ ಮುನ್ನಡೆಯಬಹುದು,ಸೋತರೆ ಬೇರೆಯವರಿಗೆ ತಿಳುವಳಿಕೆ ಹೇಳಬಹುದು.
ನಿಮ್ಮನ್ನು ನೀವು ಜಯಿಸಿ,ಆಗ ಜಗತ್ತೇ ನಿಮ್ಮದಾಗುತ್ತದೆ
ಯಾವುದನ್ನೂ ಅತಿಯಾಗಿ ಬಯಸಬೇಡಿ ,ಆಸೆಯೇ ನಮ್ಮನ್ನು ದುಃಖಕ್ಕೆ ಒಳಪಡಿಸುವ ಮೊದಲ ಅಂಶ
ಬದುಕುವ ಆಸೆ ಇದ್ದಾರೆ ನಿನ್ನ ವೈರಿಗಳ ಮುಂದೆ ಬದುಕು ಏಕೆಂದರೆ ಅವರು ನಿನ್ನ ಮುಂದೆ ನಡೆದಾಗ ಬದುಕುವ ಛಲ ಮೂಡುತ್ತದೆ
ಶಕ್ತಿಯೆಲ್ಲ ನಿಮ್ಮೊಳಗೇ ಇದೆ,ನೀವು ಏನು ಬೇಕಾದರೂ ಮಾಡಬಲ್ಲಿರಿ ,ಎಲ್ಲವನ್ನು ಮಾಡಬಲ್ಲಿರಿ
“ಮನಸ್ಸಿನ ಶಕ್ತಿ ಸೂರ್ಯನ ಕಿರಣಗಳಂತೆ ಕೇಂದ್ರೀಕೃತವಾಗಿರುವಾಗ ಬೆಳಗುತ್ತದೆ.”
Inspirational Quotes About Success in kannada
ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.
ಏಳಿ ಎದ್ದೇಳಿ ಗುರಿ ಮುಟ್ಟುವ ತನ್ಕ ನಿಲ್ಲದಿರಿ.
ಅನುಭವ ಜಗತ್ತಿನ ಸವ್ರಶ್ರೇಷ್ಠ ಶಿಕ್ಷಕ.
ದಿನಕ್ಕೆ ಒಮ್ಮೆ ನಿಮ್ಮೊಂದಿಗೆ ಮಾತನಾಡಿ, ಇಲ್ಲದಿದ್ದರೆ ನೀವು ಈ ಜಗತ್ತಿನಲ್ಲಿ ಬುದ್ಧಿವಂತ ವ್ಯಕ್ತಿಯನ್ನು ಭೇಟಿಯಾಗುವುದನ್ನು ತಪ್ಪಿಸಬಹುದು.
ಸ್ವಾಮಿ ವಿವೇಕಾನಂದರ ಜೀವನದ ಕಥನಗಳು | ಸದ್ಗುರುಗಳ ಮಾತುಗಳಲ್ಲಿ

ಸತ್ಯವನ್ನು ಸಾವಿರ ವಿಭಿನ್ನ ರೀತಿಯಲ್ಲಿ ಸತ್ಯವೆನಿಸಿಕೊಳ್ಳುತ್ತದೆ, ಆದರೆ ಸುಳ್ಳು ಹಾಗಲ್ಲ.
ಅನುಭವವು ಜಗತ್ತಿನ ಸರ್ವಶ್ರೇಷ್ಠ ಶಿಕ್ಷಕ, ಉಸಿರಾಡುವವರೆಗೂ ಕಲಿಕೆ, ಜ್ಞಾನಾರ್ಜನೆಯೇ ಜೀವನದ ಗುರಿಯಾಗಿರಲಿ.
ಈ ಪ್ರಪಂಚ ಒಂದು ದೊಡ್ಡ ಗರಡಿ ಮನೆ. ನಾವಿಲ್ಲಿ ಬಲಿಷ್ಟರಾಗುವುದಕ್ಕೆ ಬಂದಿದ್ದೇವೆ…
ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
ಕಷ್ಟವೂ ಬಡತನವೂ ಬೋಧಿಸುವಂತೆ ಬೇರೆ ಯಾವುದೂ ಬೋಧಿಸಲಾರದು.
ಸ್ವಾಮಿ ವಿವೇಕಾನಂದರ ವಿಚಾರ ಹಾಗೂ ರಾಷ್ಟ್ರೀಯತೆ
ನಿಮ್ಮ ನಂಬಿಕೆಯಂತೆ ನೀವಾಗುತ್ತೀರಿ. ನಿಮ್ಮನ್ನು ನೀವು ಋಷಿಗಳೆಂದು ನಂಬಿದರೆ ನೀವು ನಾಳೆ ಋಷಿಗಳೇ ಆಗುತ್ತೀರಿ.
ನಿಮ್ಮ ಬುದ್ಧಿ ಮತ್ತು ಹೃದಯಕ್ಕೆ ಸಂಘರ್ಷ ನಡೆಯುತ್ತಿರುವಾಗ ಹೃದಯದ ಮಾತನ್ನೇ ಕೇಳಿರಿ…
ಯಾರ ಸಹಾಯಕ್ಕೂ ಕಾದು ಕುಳಿತುಕೊಳ್ಳಬೇಡಿ, ಎಲ್ಲ ಮಾನವ ಸಹಾಯಕ್ಕಿಂತಲೂ ಭಗವಂತನ ಅನಂತಪಾಲು ಮಿಗಿಲಲ್ಲವೆ?
ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ.
Inspirational Quotes About Success And Life
ಜೀವ ನಮ್ಮ ಮಾತನ್ನು ಕೇಳುವುದಿಲ್ಲ, ಯಾವಾಗ ಬೇಕಾದರೂ ಹೋಗಬಹುದು. ಜೀವನ ನಮ್ಮ ಮಾತನ್ನು ಕೇಳುತ್ತದೆ, ಹೇಗೆ ಬೇಕಾದರೂ ರೂಪಿ.
ಅಹಂಕಾರವಿಲ್ಲದ ಮನುಷ್ಯ ಯಾವ ಧರ್ಮಗ್ರಂಥವನ್ನೂ ಓದದೆ,
ಯಾವ ಮಂದಿರವನ್ನೂ ಪ್ರವೇಶಿಸದೆ ಮೋಕ್ಷ ಪಡೆಯಬಹುದು.
ಜೀವ ನಮ್ಮ ಮಾತನ್ನು ಕೇಳುವುದಿಲ್ಲ, ಯಾವಾಗ ಬೇಕಾದರೂ ಹೋಗಬಹುದು. ಜೀವನ ನಮ್ಮ ಮಾತನ್ನು ಕೇಳುತ್ತದೆ, ಹೇಗೆ ಬೇಕಾದರೂ ರೂಪಿಸಿಕೊಳ್ಳಬಹುದು.
ಜ್ಞಾನಿಗಳು ತಮ್ಮ ದೋಷವನ್ನು ಮೊದಲು ಕಂಡುಕೊಳ್ಳುತ್ತಾರೆ..
Swami Vivekananda nudigalu in kannada language
ಮಹಾಕಾರ್ಯಗಳನ್ನು ಮಹಾತ್ಯಾಗದಿಂದ ಮಾತ್ರ ಸಾಧಿಸಲು ಸಾಧ್ಯ, ಅನ್ಯಾಯದ ಸ್ಥಾನವು ಅಭದ್ರವಾದುದು, ಅದರಿಂದ ಏಳಿಗೆ ಆಗದು..
ನಿನ್ನ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ, ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡ.
ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
ನಮ್ಮಲ್ಲಿ ನಾವು ವಿಶ್ವಾಸ ಕಳೆದುಕೊಳ್ಳದಿರುವುದು ಮತ್ತು ನಮ್ಮನ್ನು ನಾವು ದ್ವೇಷಿಸದಿರುವುದೇ ನಮ್ಮ ಮೊದಲ ಕರ್ತವ್ಯ. ಮೊದಲು ನಮ್ಮ ಬಗ್ಗೆ ನಮಗೆ ನಂಬಿಕೆಯಿದ್ದಲ್ಲಿ ಮಾತ್ರ ಭಗವಂತನಲ್ಲಿ ನಂಬಿಕೆಯಿಡಲು ಸಾಧ್ಯ. ತನ್ನನ್ನೇ ನಂಬದವನು ಭಗವಂತನನ್ನು ಹೇಗೆ ತಾನೇ ನಂಬಲು ಸಾಧ್ಯ.
best Swami Vivekananda good thoughts in kannada
ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು, ಮತ್ತಾರೂ ಅಲ್ಲ, ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.
ಶುದ್ಧ ಚಾರಿತ್ರ್ಯವೊಂದೇ ಕಷ್ಟ ಪರಂಪರೆಗಳ ಅಭೇದ್ಯ ಕೋಟೆಯನ್ನು ಸೀಳಿಕೊಂಡು ಹೋಗಬಲ್ಲದು
ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ..!
ನಮ್ಮ ದು:ಖಗಳಿಗೆಲ್ಲ ನಾವೇ ಜವಾಬ್ದಾರರು, ಮತ್ಯಾರು ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.
Swami Vivekananda chinthanegalu in Kannada
ಒಳ್ಳೆಯವರಾಗಲು, ಒಳಿತನ್ನು ಮಾಡಲು ಪ್ರಯತ್ನಿಸುತ್ತಿರುವವರಿಗೆ ಸಹಾಯ ಮಾಡುವಿಕೆ
ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವನು ಬದುಕಿದ್ದೂ ಸತ್ತಂತೆ.
ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು. ಅವರು ನಿನ್ನ ಎದುರು ಸುಳಿದಾಗೆಲ್ಲಾ ನಿನ್ನಲ್ಲಿ ಬದುಕುವ ಛಲ.
ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.
Quotes of Swami Vivekananda in Kannada text
ಜೀವನಾವಧಿ ಅಲ್ಲ, ಪ್ರಾಪಂಚಿಕ ವಿಷಯಗಳೆಲ್ಲ ಕ್ಷಣಿಕ. ಆದರೆ ಯಾರು ಇತರರಿಗಾಗಿ ಬಾಳುತ್ತಾರೋ ಅವರೇ ನಿಜವಾಗಿ ಬಾಳುತ್ತಾರೆ. ಉಳಿದವರು ಜೀವನ ಮೃತರು.
ಇತರರ ಯೋಜನೆಯ ಮೇಲೆ ತಣ್ಣೀರೆರಬೇಡಿ. ನಿಂದನೆಯನ್ನು ಸಂಪೂರ್ಣವಾಗಿ ಪರಿತ್ಯಜಿಸಿ. ಇತರರಿಗೆ ತಿಳಿಯದಂತೆ ಅವರನ್ನು ನಿಂದಿಸುವುದು ಮಹಾ ಅಪರಾಧ ಎಂಬುದನ್ನು ತಿಳಿಯಿರಿ.

ಮೊದಲು ಚಾರಿತ್ರ್ಯವನ್ನು ಬೆಳೆಸಿ. ನೀವು ಮಾಡಬೇಕಾದ ಅತ್ಯುನ್ನತ ಕರ್ತವ್ಯ ಇದು..
ನಿಜವಾದ ಶಿಕ್ಷಣವೆಂದರೇ ಮಾನವೀಯತೆಯ ವಿಕಾಸ.
Quotes of Swami Vivekananda in Kannada words
ಸತ್ಯಕ್ಕಾಗಿ ಸರ್ವಸ್ವವನ್ನು ಸಮರ್ಪಿಸಬಹುದು. ಆದರೆ ಸತ್ಯವನ್ನು ಮತ್ಯಾವುದಕ್ಕೂ ತೆರುವುದಕ್ಕೆ ಆಗುವುದಿಲ್ಲ.
ಇಡೀ ಪ್ರಪಂಚ ನಿರ್ಮಾಣವಾಗಿರುವುದೇ ಮಾನವಶಕ್ತಿಯಿಂದ ಮತ್ತು ಉತ್ಸಾಹದ ತೀವ್ರತೆಯಿಂದ.
ಮಾನವನಲ್ಲಿ ಈಗಾಗಲೇ ಅಡಗಿರುವ ದೈವತ್ವವನ್ನು ಪ್ರಕಾಶಪಡಿಸುವುದೇ ಧರ್ಮ.
ವತ್ಸ ಪ್ರೀತಿಗೆ ಸೋಲೆಂಬುದಿಲ್ಲ, ಇಂದೊ ನಾಳೆಯೊ ಅಥವಾ ಯುಗಾಂತರವೊ ಸತ್ಯ ಗೆದ್ದೇ ತೀರುವುದು, ಪ್ರೀತಿ ಖಂಡಿತ ಜಯ ಗಳಿಸುತ್ತದೆ.
Swamy Vivekananda famous quotes in Kannada text copy paste
ಸಾಧ್ಯವಾದರೆ ಸಹಾಯ ಮಾಡಿ, ಇಲ್ಲದಿದ್ದರೆ ಕೈ ಕಟ್ಟಿಕೊಂಡು ಸುಮ್ಮನೆ ನಡೆಯುವುದನ್ನು ನೋಡುತ್ತಿರಿ. ನಿಮಗೆ ಸಹಾಯ ಮಾಡಲಾಗದಿದ್ದರೆ ನೋಯಿಸಲು ಪ್ರಯತ್ನಿಸದಿರಿ.
ನಾವು ಏನಾಗಿದ್ದೇವೋ ಅದು ನಮ್ಮ ವಿಚಾರಗಳಿಂದಲೇ. ಹೀಗಾಗಿ, ನೀವು ಏನು ವಿಚಾರ ಮಾಡುತ್ತೀರಿ ಎಂಬ ಬಗ್ಗೆ ಗಮನ ಇರಲಿ.
ಪ್ರಾಣಿ ಸಹಜ ವ್ಯಕ್ತಿಯನ್ನು ಮನುಷ್ಯನನ್ನಾಗಿಸಿ, ಮನುಷ್ಯನನ್ನು ದೇವರನ್ನಾಗಿಸುವ ಭಾವನೆಯೇ ಧರ್ಮ.
ನಮಗೆ ನಾವೇ ಕೇಡನ್ನುಂಟುಮಾಡಿಕೊಳ್ಳದಿದ್ದರೆ, ಜಗತ್ತಿನ ಯಾವ ಶಕ್ತಿಯೂ ನಮಗೆ ಕೇಡನ್ನುಂಟುಮಾಡಲಾರದು ಎಂಬುದು ನಿಶ್ಚಯ.

Swami Vivekananda Inspirational messages in Kannada
ಒಂದು ಸಾಮಾನ್ಯ ಕೆಲಸವನ್ನು ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರಕುತ್ತದೆ.
ಕಷ್ಟದಿಂದ ಪಾರಾಗುವ ದಾರಿಯನ್ನು ತೋರಿಸುವವನೇ ಮಾನವ ಕೋಟಿಯ ಸ್ನೇಹಿತ..
ಮೊದಲು ಆಳಾಗುವುದನ್ನು ಕಲಿಯಿರಿ, ಆಗ ನಾಯಕನ ಅರ್ಹತೆ ತಾನಾಗಿಯೇ ಬರುತ್ತದೆ.
ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ಧವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.
ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು, ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ.
ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ನಷ್ಟವೇನಿದೆ? ಗೆದ್ದರೆ ಸಂತೋಷ, ಸೋತರೆ ಅನುಭವ.
ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ಧವೇ ಗುರು.
ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ.
Famous Swami Vivekananda Quotes In Kannada
- Swami Vivekananda Quotes In Kannada images
- Swami Vivekananda Quotes In Kannada text
- Swami Vivekananda Quotes In Kannada status
Best Hashtags For Instagram